Belagavi News In Kannada | News Belgaum
Browsing Category

India News

Read All (ಭಾರತ ಸುದ್ದಿ) India News in Kannada, Latest India News in Belgaum News Portal at News Belgaum

ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ನಿಂದ ವಾರಾಣಸಿಯಲ್ಲಿ ನಾಳೆ ಕಿಸಾನ್ ನ್ಯಾಯ್ ರ್‍ಯಾಲಿ

ಹೊಸದಿಲ್ಲಿ: ವಾರಣಾಸಿಯಲ್ಲಿ ನಾಳೆ (ಅ.10) ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಿಸಾನ್ ನ್ಯಾಯ ರ್‍ಯಾಲಿಗೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ರೋಹಾನಿಯಾ ಪ್ರದೇಶದ ಮೈದಾನದಲ್ಲಿ ದೊಡ್ಡ ಟೆಂಟ್ ಹಾಕಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ…
Read More...

ತವರು ಮನೆ ಬಿಟ್ಟು ವೈದ್ಯನ ಪ್ರೀತಿ ನಂಬಿದಕ್ಕೆ ಯುವತಿಗೆ ನರಕಯಾತನೆ

ಉತ್ತರ ಪ್ರದೇಶ: ವೈದ್ಯನ ಪ್ರೀತಿಯನ್ನು ನಂಬಿ  ತವರು ಮನೆ ಬಿಟ್ಟು  ಬಂದ ಯುವತಿ ಕೈಗೆ ಮಗು ಕೊಟ್ಟ ವೈದ್ಯ,  ಸಧ್ಯ ನರಕ ತೋರಿಸಿರುವ ಮನಕಲಕುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. 5 ವರ್ಷಗಳ ಕಾಲ ಆಕೆಯೊಂದಿಗೆ ಜೀವನ ನಡೆಸಿ, ಮಗುವೊಂದರ ತಂದೆಯಾಗಿ ಬಳಿಕ  ಆಕೆಯನ್ನು ಮತ್ತು ಮಗುವನ್ನು ರಸ್ತೆ…
Read More...

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: 40 ದಿನಗಳಲ್ಲಿ ಮೂರು ಭಾರಿ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ: ಇಂದು 15 ರೂ. ಹೆಚ್ಚಳ

ನವದೆಹಲಿ : ಕೇವಲ 40 ದಿನಗಳಲ್ಲಿ ಕೇಂದ್ರ ಸರ್ಕಾರ  ಎಲ್‌ಪಿಜಿ ಸಿಲಿಂಡರ್‌ ದರವನ್ನು ಮೂರು ಭಾರಿ ಏರಿಕೆ ಮಾಡಿದ್ದು, ಗುರುವಾರದಿಂದ ಮತ್ತೆ  15 ರೂ. ಹೆಚ್ಚಳಮಾಡಿ,  ಗ್ರಾಹಕರಿಗೆ ಜೇಬಿಗೆ ಕತ್ತರಿ ಹಾಕಿದೆ. ಸರ್ಕಾರಿ ತೈಲ ಕಂಪನಿಗಳು ಅಕ್ಟೋಬರ್ 6 ರ ಇಂದು ಎಲ್ ಪಿಜಿ ಗ್ಯಾಸ್ ಸಿಲಿಂಡರ್…
Read More...

ಶಾಹೀನ್ ಚಂಡಮಾರುತದ ಅಬ್ಬರ; ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಭಾರಿ ಮಳೆ

ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತ ಎದ್ದಿದೆ. ಇದರಿಂದ ಗುಜರಾತ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ತಮಿಳುನಾಡು, ಕೇರಳ, ಕರ್ನಾಟಕ ರಾಜ್ಯಗಳಲ್ಲಿ ಮಳೆಯಾಗುತ್ತಿದ್ದು,  ಇಂದಿನಿಂದ 3 ದಿನ ಹೆಚ್ಚಿನ ಮಳೆಯಾಗಲಿದೆ. ಈ ಶಾಹೀನ್ ಚಂಡಮಾರುತ ಇಂದು ಬೆಳಗ್ಗೆ ಗುಜರಾತ್​ನ…
Read More...

ಮಹಾರಾಷ್ಟ್ರದ ಪಾಲ್ಗಾರ್‌ನಲ್ಲಿ ಲಘು ಭೂಕಂಪ

ಮುಂಬೈ (ಪಿಟಿಐ): ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ 8.46 ಗಂಟೆಗೆ ಲಘು ಭೂಕಂಪನ ಆಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 2.9 ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿಯಾದ ವರದಿಯಾಗಿಲ್ಲ ಎಂದು ಜಿಲ್ಲಾ…
Read More...

ವಾಹನ ಸವಾರರಿಗೆ ಶಾಕ್; ಮತ್ತೆ ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ದರ

ಮುಂಬೈ: ನಿನ್ನೆ ಸ್ಥಿರವಾಗಿದ್ದ ತೈಲ ದರ ಇಂದು ಮತ್ತೆ ಏರಿಕೆಯಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 25 ರಿಂದ 30 ಪೈಸೆ ಹಾಗೂ ಡೀಸೆಲ್​ ಮೇಲೆ 28 ರಿಂದ 32 ಪೈಸೆ ಹೆಚ್ಚಳವಾಗಿದೆ. ನಿನ್ನೆ ಸ್ಥಿರವಾಗಿದ್ದ ಪೆಟ್ರೋಲ್ ಬೆಲೆ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 25 ಪೈಸೆ…
Read More...

ವರುಣಾರ್ಭಟ ಮಹಾರಾಷ್ಟ್ರ ತತ್ತರ: ಚುರುಕುಗೊಂಡ ರಕ್ಷಣಾ ಕಾರ್ಯಚರಣೆ

ಮುಂಬೈ: 15 ದಿನಗಳಿಂದ ಮಹಾರಾಷ್ಟ್ರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳಲ್ಲಿ ವೀಪರಿತ ಮಳೆಯಾಗುತ್ತಿದೆ. ಮಳೆ ಅವಾಂತರಕ್ಕೆ ಮುಂಬೈ ಮತ್ತೆ ನಲುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಅವರು ಸಭೆ ನಡೆಸಿದ್ದು, ಜನರ ರಕ್ಷಣೆ…
Read More...

ಕಚ್ಚಾ ತೈಲ ದರ ಏರಿಕೆ; ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಹೆಚ್ಚಳ

ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರ ಪೆಟ್ರೋಲ್‌ ದರವನ್ನು ಲೀಟರಿಗೆ 20 ಪೈಸೆಯಷ್ಟು, ಡೀಸೆಲ್‌ ದರವನ್ನು ಲೀಟರಿಗೆ 25 ಪೈಸೆಯಷ್ಟು ಹೆಚ್ಚಿಸಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬ್ಯಾರಲ್‌ಗೆ 80…
Read More...

ಪತ್ನಿಯ ನಡೆತ ಮೇಲೆ ಅನುಮಾನಗೊಂಡ ವ್ಯಕ್ತಿ ಮಕ್ಕಳಿಬ್ಬರನ್ನು ಕೊಲೆಗೈದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ…

ಚೆನ್ನೈ :  ಪತ್ನಿಯ ನಡೆತ ಮೇಲೆ ಅನುಮಾನಗೊಂಡ ವ್ಯಕ್ತಿ ಮಕ್ಕಳಿಬ್ಬರನ್ನು ಕೊಲೆಗೈದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಮುರುಗನ್ (33 ) ಮಕ್ಕಳನ್ನ ಕೊಂದ ಪಾಪಿ ತಂದೆ. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಪತಿ…
Read More...

ರೈತರು ಸೆ.27ರಂದು ಕರೆ ನೀಡಿರುವ ಭಾರತ್ ಬಂದಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬೆಂಬಲ

ಹೈದ್ರಾಬಾದ್ : ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸೆಪ್ಟೆಂಬರ್​. 27 ರಂದು ಭಾರತ್ ಬಂದ್​ಗೆ ಕರೆ ನೀಡಿದೆ.  ತಾವು ರೈತ ಹೋರಾಟವನ್ನು ಬೆಂಬಲಿಸುವುದಾಗಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.​ ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ…
Read More...