Belagavi News In Kannada | News Belgaum
Browsing Category

Politics News

Read All (ರಾಜಕೀಯ ಸುದ್ದಿ) Politics News in Kannada, Latest Politics News in Belgaum News at News Belgaum

ಅಥಣಿ ಪುರಸಭೆ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿಯನ್ನು ಧಿಕ್ಕರಿಸಿ  ಕಾಂಗ್ರೆಸ್ಸಿಗೆ ನಿಚ್ಚಳ ಬಹುಮತ ಪಕ್ಕಾ: ಗಜಾನನ…

ಅಥಣಿ: ಪಟ್ಟಣದ ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಷವನ್ನು ಧಿಕ್ಕರಿಸಿ ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದರೆ ನಿಶ್ಚಿತವಾಗಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು. ಅಥಣಿ ಪಟ್ಟಣದ ಪುರಸಭೆ ಚುನಾವಣೆಯ…
Read More...

ವಾರ್ಡ ಅಭಿವೃದ್ದಿಯೇ ನನ್ನ ಮೊದಲ ಗುರಿ ಶಾಂತಾ ಲೋಣಾರೆ.

ಅಥಣಿ ಪುರಸಭೆ ಚುನಾವಣೆಯಲ್ಲಿ ವಾರ್ಡ್ ನಂಬರ್ ಎಂಟರಲ್ಲಿ ಭರ್ಜರಿ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಶಾಂತಾ ದಿಲೀಪ ಲೋಣಾರೆ ಮಾತನಾಡಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ತಮ್ಮ ಟ್ರಾಕ್ಟರ್ ಗುರುತಿಗೆ ಮತದಾರರು ಅಮೂಲ್ಯವಾದ ಮತ ನೀಡಿ ಪುರಸಭೆ…
Read More...

ಫಲಿತಾಂಶದಿಂದ ದೇಶದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಬೆಳಗಾವಿ ತ್ರಿಕೋನ ಕಾಳಗದಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ್…

ಬೆಳಗಾವಿ:  ಬೆಳಗಾವಿಯಲ್ಲಿ ವಿಧಾನ ಪರಿಷತ್ ಚುನಾವಣೆ ತ್ರಿಕೋನ ಸ್ಪರ್ಧಿಯಲ್ಲಿ ಲಖನ್ ಜಾರಕಿಹೊಳಿ ಗೆಲುವಿನ ನಗೆ ಬೀರಿದ್ದು, ಫಲಿತಾಂಶದಿಂದ ದೇಶದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಬೆಳಗಾವಿ  ತ್ರಿಕೋನ ಕಾಳಗದಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ್ ಅಭ್ಯರ್ಥಿಯಾಗಿ ಅಖಾಡಕ್ಕೆ ದುಮ್ಮಿಕ್ಕಿದರು.…
Read More...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಗೆಲುವು ನಮ್ಮ ಮೊದಲ ಗುರಿ

ಗೋಕಾಕ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿಒಳ್ಳೆಯ ವಾತಾವರಣ ನಿರ್ಮಾಣವಾಗಿದ್ದು, 2023ರ ವಿಧಾನ ಸಭೆ ಚುನಾವಣೆಯಲ್ಲಿ 224 ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಗರ ಸಭೆ ಮತಗಟ್ಟೆ ಸಂಖ್ಯೆ  261 ರಲ್ಲಿ…
Read More...

ಅಕ್ರಮಕ್ಕೆ ಬ್ರೇಕ್ ಹಾಕಲು ಗೋಕಾಕ್ , ಅರಭಾವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರನ್ನ ಗ್ರಾಮ…

ಗೋಕಾಕ : ಅಕ್ರಮಕ್ಕೆ ಬ್ರೇಕ್ ಹಾಕಲು ಗೋಕಾಕ್ , ಅರಭಾವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರನ್ನ ಗ್ರಾಮ ಪಂಚಾಯ್ತಿಗಳಲ್ಲಿ ನೇಮಕ ಮಾಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಗುಜನಾಳ ಮತಗಟ್ಟೆ ಕೇಂದ್ರಕ್ಕೆ ಭೇಟಿ ಸಂದರ್ಭದಲ್ಲಿ…
Read More...

ಪಾಲಿಕೆ ಆವರಣದಲ್ಲಿ ಸತೀಶ್ ಜಾರಕಿಹೊಳಿ ಭೇಟಿಯಾದ ಕವಟಗಿಮಠ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಗೆ ಕಚೇರಿ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕವಟಗಿಮಠ ಮುಖಾಮುಖಿಯಾದರು. ಶಾಸಕ ಸತೀಶ ಜಾರಕಿಹೊಳಿ ಮತ ಚಲಾಯಿಸಲು ಪಾಲಿಕೆ ಕಚೇರಿ ಆವರಣದಲ್ಲಿ ನಿಂತಿದ್ದರು. ಇದೇ ವೇಳೆ,…
Read More...

ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ – ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ - ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ. ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಹಿರೇಬಾಗೇವಾಡಿ ಮತ್ತು ಹಲಗಾ ಜಿಲ್ಲಾ ಪಂಚಾಯಿತಿ…
Read More...

ಖಾನಪುರದಲ್ಲಿಅಬ್ಬರದ ಪ್ರಚಾರ ನಡೆಸಿದ ಬೆಳಗಾವಿ ಶಾಸಕ ಅನಿಲ ಬೆನಕೆ

ಬೆಳಗಾವಿ,  ದಿನಾಂಕ 02-12-2021 ರಂದು  ದಿನ   ದಿಂದ ದಿನಕ್ಕೆ ವಿಧಾನ ಪರಿಷತ  ಚುನಾವಣೆ  ರಂಗೆರುತ್ತಿದೆ.  ಬೆಳಗಾವಿ ವಿಧಾನದ ಪರಿಷತ ಗಾದಿಗಾಗಿ ತ್ರಿಕೋನ ಸ್ಪರ್ಧೆಏರ್ಪಟ್ಟಿದ್ದು, ಬಿಜೆಪಿ, ಕಾಂಗ್ರೆಸ ಮತ್ತು ಪಕ್ಷೇತರ ಪಕ್ಷಗಳು ಅಬ್ಬರದ ಪ್ರಚಾರ ಕೈಗೋಳ್ಳುತ್ತಿದ್ದಾರೆ. ಹೌದು..!…
Read More...

ಅಭಿವೃದ್ಧಿ ಕೆಲಸ ನೋಡಿ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದು, ಆದ್ದರಿಂದ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ…
Read More...

ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಳೀಯ ಮುಖಂಡರೊಂದಿಗೆ ಸಭೆ ನಡೆಸಿ ಮತ ಯಾಚನೆ

ಬೆಳಗಾವಿ - ಚಿಕ್ಕೋಡಿ ಜಿಲ್ಲಾ ವಿಧಾನ  ಪರಿಷತ್ ಚುನಾವಣೆಯ ಪ್ರಚಾರಾರ್ಥ ಹುಕ್ಕೇರಿ ಮತಕ್ಷೇತ್ರದ ವ್ಯಾಪ್ತಿಯ ಬೇಲ್ಲದ ಬಾಗೇವಾಡಿ, ಅಮ್ಮನಗಿ, ಘೋಡಗೆರಿ,ಕಣಗಲಾ, ಹೆಬ್ಬಾಳ,ಪಾಶ್ಚಪೂರ್,ಹತ್ತರಗಿ,ದಡ್ಡಿ, ಎಲಿಮುನ್ನೋಲಿ, ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್ ಅಧ್ಯಕ್ಷರು,…
Read More...