Belagavi News In Kannada | News Belgaum
Browsing Category

sports

ಟಿ20 ವಿಶ್ವಕಪ್: ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? ಸೋತರೂ ಭಾರತಕ್ಕೆ ದಕ್ಕಿದ್ದು…

ದುಬೈ: ದುಬೈನಲ್ಲಿ ಈ ಬಾರಿ ಟಿ20 ವಿಶ್ವಕಪ್ ಟೂರ್ನಿಗೆ ಅದ್ಧೂರಿ ತೆರೆಬಿದ್ದಿದೆ. ಅಕ್ಟೋಬರ್ 17ರಿಂದ ಒಮಾನ್ ನಲ್ಲಿ ಆರಂಭಗೊಂಡ ಟೂರ್ನಿ ನವೆಂಬರ್ 14ರಂದು ಸಮಾಪ್ತಿಗೊಂಡಿತು. ಅಚ್ಚರಿಯ ಫಲಿತಾಂಶದೊಂದಿಗೆ ಚೊಚ್ಚಲ ವಿಶ್ವಕಪ್ ಗೆಲ್ಲುವ ಮೂಲಕ ಆರನ್ ಫಿಂಚ್ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆ…
Read More...

ಕ್ರಿಕೆಟರ್ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ಗ್ಯಾಂಗ್ ಸ್ಟರ್ ರಿಯಾಜ್ ಭೂತಗ ಪಾತಕಿ ದಾವೂದ್ ಇಬ್ರಾಹಿಂ…
Read More...

ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ಮೂವರು ಹೊಸಮುಖಗಳಿಗೆ ಅವಕಾಶ

ಹೊಸದಿಲ್ಲಿ: ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಪ್ರಕಟಗೊಂಡಿದೆ. ನಿರೀಕ್ಷೆಯಂತೆ ಭಾರತ ತಂಡದ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇನ್ನು ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ಕೆಲ ಆಟಗಾರರು…
Read More...

ಸೈಯದ್ ಮುಸ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್

ಹೊಸದಿಲ್ಲಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿ ಅಬ್ಬರಿಸಿದ್ದ ಕರ್ನಾಟಕ ತಂಡಕ್ಕೆ ಸೋಲುಣಿಸುವಲ್ಲಿ ಕೊನೆಗೂ ಬೆಂಗಾಲ್ ತಂಡ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ದ ಗೆದ್ದ ಕರ್ನಾಟಕ, ಆ ಬಳಿಕ ಛತ್ತೀಸ್​ಗಢ್, ಸರ್ವೀಸಸ್ ಹಾಗೂ ಬರೋಡಾ ವಿರುದ್ದ…
Read More...

ಫೀಡೆ ಚೇಸ್ ಟೂರ್ನಿಯಲ್ಲಿ ಶಶಿಕಿರಣ್ ಮೆಲುಗೈ

ರಿಗಾ:  ಫೀಡೆ ಗ್ರಾಂಡ್ ಸ್ವಿಸ್ ಚೇಸ್ ಚಾಂಪಿಯನ್‍ಶೀಪ್‍ನಲ್ಲಿ ಭಾರತದ ಗ್ರಾಂಡ್ ಮಾಸ್ಟರ್ ಕೆ.ಶಶಿಕಿರಣ್ ಅವರು ರಷ್ಯಾ ಗ್ರಾಂಡ್ ಮಾಸ್ಟರ್ ಅಲೆಕ್ಸಾಂಡರ್ ಪ್ರೆಡ್ಕೆ ಅವರನ್ನು ಮಣಿಸಿ ಉತ್ತಮ ಸಾಧನೆ ಮಾಡಿದ್ದಾರೆ. ರಷ್ಯಾದ ಉದಯೊನ್ಮುಖ ಆಟಗಾರನನ್ನು 53 ನಡೆಗಳ ನಂತರ ಪರಾಭವಗೊಳಿಸುವಲ್ಲಿ…
Read More...