ಆಹಾರ ಮಳಿಗೆ ಸ್ಥಾಪಿಸಲು ಅರ್ಜಿ ಆಹ್ವಾನ…

ಆಹಾರ ಮಳಿಗೆ ಸ್ಥಾಪಿಸಲು ಅರ್ಜಿ ಆಹ್ವಾನ…

ಧಾರವಾಡ (ಕರ್ನಾಟಕ ವಾರ್ತೆ ) ಅ.10: ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಸರ್ಕಾರದ ಸೌಲಭ್ಯಗಳ ವಿತರಣಾ ಸಮಾವೇಶವನ್ನು ದಿನಾಂಕಃ 22-10-2017 ರಿಂದ 23-10-2017 ರವರೆಗೆ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಮತ್ತು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಸಮಾವೇಶದ ಅಂಗವಾಗಿ ಆಹಾರ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ 10 ಆಹಾರ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಉತ್ತರ ಕರ್ನಾಟಕದ ಹಾಗೂ ದಕ್ಷಿಣ ಕರ್ನಾಟಕದ ಸಿರಿಧಾನ್ಯಗಳಿಂದ…

More

Source

Read Belgaum News & Updates for What’s Happening in Around You @ in News Belgaum Kannada News Portal.