ಕನಕ ಜಯಂತಿಯ ಪೂರ್ವಭಾವಿ ಸಭೆ…

ಕನಕ ಜಯಂತಿಯ ಪೂರ್ವಭಾವಿ ಸಭೆ…

ಧಾರವಾಡ (ಕರ್ನಾಟಕ ವಾರ್ತೆ ಅ.24): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಧಾರವಾಡ ಇವರ ವತಿಯಿಂದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವನ್ನು ನ.6 ರಂದು ಆಚರಿಸಲಾಗುವುದು.
ಜಯಂತ್ಯೋತ್ಸವದ ನಿಮಿತ್ಯ ದಿ.26 ರಂದು ಸಾಯಂಕಾಲ 4 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳಾದ ಇಬ್ರಾಹಿಮ್ ಮೈಗೂರ ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಸಲಹೆ ಸೂಚನೆ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.
*************

Source

Read Belgaum News & Updates for What’s Happening in Around You @ in News Belgaum Kannada News Portal.