ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ…

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ…

ಧಾರವಾಡ (ಕರ್ನಾಟಕ ವಾರ್ತೆ) ನ.4: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅವರು ನ.9ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್ ಭವನದಲ್ಲಿ “ಪುಸ್ತಕ ಸಂಸ್ಕøತಿ ಮತ್ತು ಪುಸ್ತಕೋದ್ಯಮ ಚರಿತ್ರೆ” ಎಂಬ ಸಮಗ್ರ ಸಂಪುಟ ಮುದ್ರಣ ಕುರಿತು ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು. ನ.10ರಂದು ಪುನಃ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ಪ್ರಕಟಣೆ ತಿಳಿಸಿದೆ.
********

Source

Read Belgaum News & Updates for What’s Happening in Around You @ in News Belgaum Kannada News Portal.