ಜಾಣ ಜಾಣೆಯರ ಬಳಗ ರಚನೆಗೆ ಅರ್ಜಿ ಆಹ್ವಾನ…

ಜಾಣ ಜಾಣೆಯರ ಬಳಗ ರಚನೆಗೆ ಅರ್ಜಿ ಆಹ್ವಾನ…

ಧಾರವಾಡ (ಕರ್ನಾಟಕ ವಾರ್ತೆ ) ಜ.01: ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಠ 5 ರಿಂದ 15 ವಿದ್ಯಾರ್ಥಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿ ರಚಿಸಿ, ಆಯಾ ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ನಡೆಸಬೇಕು. ಪ್ರತಿ ಕಾರ್ಯಕ್ರಮಕ್ಕೆ…

More

Source

Read Belgaum News & Updates for What’s Happening in Around You @ in News Belgaum Kannada News Portal.