ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಗಣರಾಜ್ಯೋತ್ಸವ ಕುರಿತ ಸಭೆ…

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಗಣರಾಜ್ಯೋತ್ಸವ ಕುರಿತ ಸಭೆ…

ಧಾರವಾಡ (ಕರ್ನಾಟಕ ವಾರ್ತೆ ) ಜ.04: ಜನೇವರಿ 26ರಂದು ಆಚರಿಸುವ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಗಣರಾಜ್ಯೋತ್ಸವದಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಗಣಿ, ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ…

More

Source

Read Belgaum News & Updates for What’s Happening in Around You @ in News Belgaum Kannada News Portal.