ಜ.13ರಂದು ಸಚಿವ ತನ್ವೀರ್ ಸೇಠ್ ಜಿಲ್ಲಾ ಪ್ರವಾಸ…

ಜ.13ರಂದು ಸಚಿವ ತನ್ವೀರ್ ಸೇಠ್ ಜಿಲ್ಲಾ ಪ್ರವಾಸ…

ಧಾರವಾಡ(ಕರ್ನಾಟಕ ವಾರ್ತೆ) ಜ.12: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ , ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಔಕಾಫ್ ಸಚಿವರಾದ ತನ್ವೀರ್ ಸೇಠ್ ಅವರು ಜ.13 ರಮದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.13ರಂದು ಬೆಳಿಗ್ಗೆ 11:45 ಗಂಟೆಗೆ ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಸರಕಾರಿ ಮುಸ್ಲಿಂ ನೌಕರರ ಸಮ್ಮೇಳನ ಮತ್ತು ಶೈಕ್ಷಣಿಕ ಹಾಗೂ ಅಲ್ಪಸಂಖ್ಯಾತರ ಯೋಜನೆಗಳ ಅರಿವು ಕಾರ್ಯಾಗಾರ ಪ್ರತಿಭಾವಂತ ವಿದ್ಯಾರ್ಥಿಗಳ ಹಾಗೂ ಐಎಎಸ್, ಕೆಎಎಸ್ ಸಾಧಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು…

More

Source

Read Belgaum News & Updates for What’s Happening in Around You @ in News Belgaum Kannada News Portal.