ಜ.18 ಮತ್ತು 19ರಂದು 10ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ…

ಜ.18 ಮತ್ತು 19ರಂದು 10ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ…

ಧಾರವಾಡ ( ಕರ್ನಾಟಕ ವಾರ್ತೆ) ಜ.09: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಅಕಾಡೆಮಿಯ ದಶಮಾನೋತ್ಸವ ಸಮ್ಮೇಳನವನ್ನು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಜ.18 ಮತ್ತು 19 ರಂದು “ ಮಾನವ ಕುಲದ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದ ಮೇಲೆ ಹಮ್ಮಿಕೊಂಡಿದೆ.
ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳಲು ಮತ್ತು ಸಂಶೋಧನಾ ಸಾರಾಂಶವನ್ನು ಜ.10ರೊಳಗಾಗಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಞsಣಚಿಡಿevಚಿ18@gmಚಿiಟ.ಛಿom ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ…

More

Source

Read Belgaum News & Updates for What’s Happening in Around You @ in News Belgaum Kannada News Portal.