ಜ.29 ರಂದು ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ…

ಜ.29 ರಂದು ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ…

ಧಾರವಾಡ (ಕರ್ನಾಟಕ ವಾರ್ತೆ ) ಜ.27: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ- ಧಾರವಾಡ ನಾಗರಿಕ ಪರಿಸರ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಹಯೋಗದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.29 ರಂದು ಬೆಳಿಗ್ಗೆ 11 ಗಂಟೆಗೆ ಆಲೂರ ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪ್ರಮೋದ ಭೀ. ಗಾಯಿ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧ್ಯಕ್ಷತೆ ವಹಿಸುವರು….

More

Source

Read Belgaum News & Updates for What’s Happening in Around You @ in News Belgaum Kannada News Portal.