ದಿನಾಂಕ: 09-02-2018…

ದಿನಾಂಕ: 09-02-2018…

ವಾ.ವಿ.ಸಂ-218
ಫೆ.15ರಂದು ಸಂತ ಸೇವಾಲಾಲ ಜಯಂತಿ
ಧಾರವಾಡ, ಫೆಬ್ರವರಿ 09 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದೊಂದಿಗೆ ಸಂತ ಸೇವಾಲಾಲ ಜಯಂತಿಯನ್ನು ಫೆ.15ರಂದು ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂತ ಸೇವಾಲಾಲ ಜಯಂತಿ ನಿಮಿತ್ಯ ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದವರೆಗೆ ಸಂತ ಸೇವಾಲಾಲರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಯಲಿದೆ. ಮೆರವಣಿಗೆಯಲ್ಲಿ ಹತ್ತಕ್ಕೂ ಹೆಚ್ಚು ಕಲಾ…

More

Source

Read Belgaum News & Updates for What’s Happening in Around You @ in News Belgaum Kannada News Portal.