ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಮತದಾನ ಜಾಗೃತಿ ಮೂಡಿಸಲು “ಅಣಕು ಮತದಾನ”…

ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಮತದಾನ ಜಾಗೃತಿ ಮೂಡಿಸಲು “ಅಣಕು ಮತದಾನ”…

ಧಾರವಾಡ (ಕರ್ನಾಟಕ ವಾರ್ತೆ) ಫೆ.೦೩: ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಟ್ಟದಲ್ಲಿ “ಅಣಕು ಮತದಾನ” ನಡೆಸುವಂತೆ ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿÃಪ್ ಸಮಿತಿಯ ಅಧ್ಯಕ್ಷರಾಗಿರುವ ಆರ್.ಸ್ನೆÃಹಲ್ ಅವರು ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲ ಕ್ಷೆÃತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೆÃತ್ರ ಸಮನ್ವಯಾಧಿಕಾರಿಗಳು, ಸಿ.ಆರ್.ಪಿ ಮತ್ತು ಶಿಕ್ಷಣ ಸಂಯೋಜಕರು ಎಲ್ಲ ಹೋಬಳಿ ಪ್ರದೇಶದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಿರಿಯ ತರಗತಿಗಳ ವಿದ್ಯಾರ್ಥಿಗಳನ್ನು…

More

Source

Read Belgaum News & Updates for What’s Happening in Around You @ in News Belgaum Kannada News Portal.