ರಾಷ್ಟ್ರ ಕವಿ ಕುವೆಂಪು ಮತ್ತು ಮಹಾಯೋಗಿ ವೇಮನ ಜಯಂತ್ಯೋತ್ಸವದ ಪೂರ್ವಭಾವಿ ಸಭೆ…

ರಾಷ್ಟ್ರ ಕವಿ ಕುವೆಂಪು ಮತ್ತು ಮಹಾಯೋಗಿ ವೇಮನ ಜಯಂತ್ಯೋತ್ಸವದ ಪೂರ್ವಭಾವಿ ಸಭೆ…

ಧಾರವಾಡ ( ಕರ್ನಾಟಕ ವಾರ್ತೆ) ಡಿ.11: ಡಿಸೆಂಬರ್ 29 ರಂದು ನಡೆಯುವ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಾಗೂ ಡಿಸೆಂಬರ್ 19 ರಂದು ಆಚರಿಸಲಾಗುವ ಮಹಾಯೋಗಿ ವೇಮನ ಜಯಂತ್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿಸೆಂಬರ್ 16 ರಂದು ಬೆಳಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಾಹಿತಿಗಳು, ಗಣ್ಯರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಎಂದು ಧಾರವಾಡದ…

More

Source

Read Belgaum News & Updates for What’s Happening in Around You @ in News Belgaum Kannada News Portal.