ಸರಕಾರದ ಅಭಿವೃದ್ದಿ ಕಾರ್ಯಗಳಿಗೆ ಜನತೆಯ ಆಶೀರ್ವಾದ ಮುಖ್ಯ…

ಸರಕಾರದ ಅಭಿವೃದ್ದಿ ಕಾರ್ಯಗಳಿಗೆ ಜನತೆಯ ಆಶೀರ್ವಾದ ಮುಖ್ಯ…

ಧಾರವಾಡ (ಕರ್ನಾಟಕ ವಾರ್ತೆ) ಅ. 23: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆಯೇ ಪ್ರಭುವಾಗಿದ್ದು, ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ ನಿರ್ಣಯ ನೀಡಬೇಕು ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು.

ಧಾರವಾಡ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬೆಳಗಾವಿ ವಿಭಾಗದ ಆರು ಜಿಲ್ಲೆಗಳ ಜಿಲ್ಲಾಡಳಿತಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾದ ಭರವಸೆಗಳ ಸಾಕಾರದ ಸಂಭ್ರಮದ ಅಂಗವಾಗಿ ನಡೆದ ವಿಭಾಗ ಮಟ್ಟದ ಮಾಹಿತಿ ಉತ್ಸವ ಹಾಗೂ…

More

Source

Read Belgaum News & Updates for What’s Happening in Around You @ in News Belgaum Kannada News Portal.