ಸೌಲಭ್ಯಗಳ ವಿತರಣೆ; ಗಮನ ಸೆಳೆದ ಪ್ರದರ್ಶನ ಮಳಿಗೆಗಳು…

ಸೌಲಭ್ಯಗಳ ವಿತರಣೆ; ಗಮನ ಸೆಳೆದ ಪ್ರದರ್ಶನ ಮಳಿಗೆಗಳು…

ವೀರರಾಣಿ ಕಿತ್ತೂರ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ
ಧಾರವಾಡ ( ಕರ್ನಾಟಕ ವಾರ್ತೆ) ಅ.23 ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿಂದು ನಡೆದ ಬೆಳಗಾವಿ ವಿಭಾಗ ಮಟ್ಟದ ಸೌಲಭ್ಯಗಳ ವಿತರಣಾ ಸಮಾವೇಶ ಹಾಗೂ ಮಾಹಿತಿ ಉತ್ಸವದಲ್ಲಿ ಸ್ಥಾಪಿಸಲಾಗಿದ್ದ ಸರಕಾರದ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗಳು ಜನರನ್ನು ಸೆಳೆದವು. ಮುಖ್ಯ ವೇದಿಕೆಯ ಬಳಿ ನಿರ್ಮಿಸಲಾಗಿದ್ದ ವೀರರಾಣಿ ಕಿತ್ತೂರ ಚನ್ನಮ್ಮ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಪಣೆ ಮಾಡುತ್ತಿದ್ದಂತೆಯೇ ಮುಗಿಲೆತ್ತರಕ್ಕೆ ಚಿಮ್ಮಿದ ವರ್ಣಮಯ ಪೊಕಳೆಗಳು ಮುಖ್ಯಮಂತ್ರಿಗಳ ಮೇಲೆ…

More

Source

Read Belgaum News & Updates for What’s Happening in Around You @ in News Belgaum Kannada News Portal.