ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಜಿ ಅಹ್ವಾನ…

ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಜಿ ಅಹ್ವಾನ…

ಧಾರವಾಡ(ಕರ್ನಾಟಕ ವಾರ್ತೆ) ಅ.11: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇವರಿಂದ ಆಟಿಸಂ, ಸೆರಬ್ರಲ್ ಪಾಲ್ಸಿ, ಬುದ್ಧಿಮಾಂತ್ಯತೆ ಮತ್ತು ಬಹುವಿಧದ ವೈಕಲ್ಯ ಹೊಂದಿರುವ ಮಕ್ಕಳಿಗಾಗಿ ಬೆಳಗಾವಿ ವಿಭಾಗದಲ್ಲಿ ಬರುವ ಜಿಲ್ಲೆಗಳಲ್ಲಿ 01 ಹಗಲು ಯೋಗಕ್ಷೇಮ ಕೇಂದ್ರ ಯೋಜನೆಯನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿರುತ್ತದೆ. ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಹಗಲು ಯೋಗಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಸ್ವಯಂಸೇವ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ: 25-10-2017 ಕೊನೆಯ…

More

Source

Read Belgaum News & Updates for What’s Happening in Around You @ in News Belgaum Kannada News Portal.