ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಜ.18ರಂದು ಗ್ರೂಪ್-ಡಿ ವೃಂದದ ಹುದ್ದೆಗಳ ಕೌನ್ಸಲಿಂಗ್

ಧಾರವಾಡ (ಕರ್ನಾಟಕ ವಾರ್ತೆ ) ಜ.11: ಸರಕಾರದ ಆದೇಶದಂತೆÀ ಯ ವಸತಿ ನಿಲಯಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ವೃಂದದ ಹುದ್ದೆಗಳಾದ ಅಡುಗೆಯವರು ಹಾಗೂ ಅಡುಗೆ ಸಹಾಯಕರ ನೇರ ನೇಮಕಾತಿ ಕುರಿತು ಅಂತಿಮ ಆಯ್ಕೆ ಪಟ್ಟಿಯಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜ.18ರಂದು ಬೆಳಿಗ್ಗೆ 9 ಗಂಟೆಗೆ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಕೌನ್ಸಲಿಂಗ್ ಏರ್ಪಡಿಸಲಾಗಿದೆ.
ಅಭ್ಯರ್ಥಿಗಳು ಕರೆ ಪತ್ರದ ಜೊತೆಗೆ ಕೌನ್ಸಲಿಂಗ್‍ಗೆ ಹಾಜರಾಗಬೇಕು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ…

More

Source

Read Belgaum News & Updates for What’s Happening in Around You @ in News Belgaum Kannada News Portal.