ಆಹಾರ ಕಲಬೆರಕೆ:ಕಠಿಣ ಕ್ರಮ…

ಆಹಾರ ಕಲಬೆರಕೆ:ಕಠಿಣ ಕ್ರಮ…

ಹಾಸನ ಅ. 4: ಆಹಾರ ಕಲಬೆರಕೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಅಂತಹ ಆಹಾರ ವ್ಯಾಪಾರಸ್ಥರ ಮೇಲೆ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಲಾಗುವುದು ಹಾಗೂ ಯಾವುದೇ ಆಹಾರ ಪದಾರ್ಥಗಳು ಮಿಸ್‍ಬ್ರ್ಯಾಂಡ್ ಆಗಿದ್ದರೆ ಅಂತಹ ವ್ಯಾಪಾರಸ್ಥರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ ಮತ್ತು ನಿಬಂಧನೆ 2011 ರ ಪ್ರಕಾರ 3 ಲಕ್ಷದ ವರೆಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಆಹಾರ ವಸ್ತುಗಳ ತಯಾರಕರು, ವಿತರಕರು, ಸಗಟುದಾರರು, ಪ್ಯಾಕರ್‍ಗಳು, ಸಂಗ್ರಹಕಾರರು, ಚಿಲ್ಲರೆ ಮಾರಾಟಗಾರರು, ಡಾಬಾ,…

More

Source

Read Belgaum News & Updates for What’s Happening in Around You @ in News Belgaum Kannada News Portal.