ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ…

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ…

ಹಾಸನ ಅ.03: ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.10.2018, ಅನ್‍ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್‍ಸೈಟ್:…

More

Source

Read Belgaum News & Updates for What’s Happening in Around You @ in News Belgaum Kannada News Portal.