before post

ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ…

0

ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ…

ಹಾಸನ ಆ12: ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಅ. 24 ರಂದು ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಕರ್ಷಕವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಅ. 24ರಂದು ಬೆಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಳ್ಳಿ ರಥ ಹಾಗೂ ಕಲಾತಂಡಗಳ ಮೆರವಣಿಗೆ ನಡೆಸಿ ಅನಂತರ 11 ಗಂಟೆಗೆ ಕಲಾ ಭವನದಲ್ಲಿ ವೇದಿಕೆ ಕಾರ್ಯಕ್ರಮ ಅಯೋಜಿಸಲು ನಿರ್ಧರಿಸಲಾಯಿತು. ವಿಷಯ ತಜ್ನರಿಂದ ಉಪನ್ಯಾಸ…

More

Source