ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ

Chandrashekar edakallu guddada mele actor passed away

Belgaum News – News Belgaum : ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ : ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ನಟ ಚಂದ್ರಶೇಖರ್ ಇನ್ನು ನೆನಪು ಮಾತ್ರ. ತಮ್ಮ ಅಭಿನಯ ಮತ್ತು ಪಾತ್ರದ ಮೂಲಕ ಕನ್ನಡ ಸಿನಿ ಪ್ರೇಕ್ಷಕರನ್ನ ಸೆಳೆದಿದ್ದ ನಟ ಚಂದ್ರಶೇಖರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಹೃದಯದಲ್ಲಿ ರಕ್ತದೊತ್ತಡ ಕಾಣಿಸಿಕೊಂಡು ಇಂದು ಮುಂಜಾನೆ ಕೆನಡಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಸಿನಿಮಾರಂಗದಲ್ಲಿ ಎಡಕಲ್ಲು ಗುಡ್ಡ ಚಂದ್ರಶೇಖರ್ ಹಾಗೂ ಕೆನಡಾ ಚಂದ್ರಶೇಖರ್ ಅಂತಾನೇ ಪ್ರಖ್ಯಾತಿ ಪಡೆದಿದ್ದರು .

ಸುಮಾರು 70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಚಂದ್ರಶೇಖರ್ ಅಭಿನಯಿಸಿದ್ದರು. ಮಗಳು ತಾನ್ಯ  ಅವರನ್ನ ಚಿತ್ರರಂಗಕ್ಕೆ ಪರಿಚಯಿಸುವ ಅಪಾರ ಆಸೆಯನ್ನ ಹೊಂದಿದ್ದರು. ಚಂದ್ರು ಅವರ ನಿಧನಕ್ಕೆ ಕನ್ನಡ ಸಿನಿಮಾರಂಗ ಕಂಬನಿ ಮಿಡಿದಿದ್ದು ಅಂತ್ಯ ಸಂಸ್ಕಾರದ ಬಗ್ಗೆ ಕುಟುಂಬಸ್ಥ ಇನ್ನು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Read Belgaum News & Updates for What’s Happening in Around You @ in News Belgaum Kannada News Portal.