before post

ಅ.13 ರಂದು ಪೂರ್ವಭಾವಿ ಸಭೆ…

0

ಅ.13 ರಂದು ಪೂರ್ವಭಾವಿ ಸಭೆ…

********************
ಮಡಿಕೇರಿ ಅ.11(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 13 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ಅಕ್ಟೋಬರ್, 13 ರಂದು ಮಧ್ಯಾಹ್ನ 2 ಗಂಟೆಗೆ ನಾಪೋಕ್ಲು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳನ್ನು, ಅಧಿಕಾರಿಗಳನ್ನು ಹಾಗೂ ಕನ್ನಡಾಭಿಮಾನಿಗಳನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸಲಾಗುತ್ತಿದ್ದು, ಐದು ನಿಮಿಷ ಮುಂಚಿತವಾಗಿ ಸಭೆಗೆ…

More

Source